ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ನಿಜವಾದ ಕಾರಣ ಏನು? ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
ಕಳೆದ ಕೆಲವು ತಿಂಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಮುಂದಿನ ತಿಂಗಳಲ್ಲಿ ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ …