Apply link : https://sevasindhuservices.karnataka.gov.in/loginWindow.do
ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಹಾಗೂ ಸಮಾಧಾನಕರ ನಿರ್ಧಾರ ಪ್ರಕಟಿಸಿದೆ. ಕಡ್ಡಾಯವಾಗಿದ್ದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (CLT) ಪಾಸಾಗುವ ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಕರಡು ನಿಯಮವನ್ನು ಸರ್ಕಾರ ಹೊರಡಿಸಿದೆ.